
ಬಂಟ್ವಾಳ: ಮಾರ್ನಬೈಲ್ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಹಾಗೂ ಜಮೀನು ಖರೀದಿ ಸಂಕಲ್ಪಕ್ಕಾಗಿ 18 ಗುರುವಾರಗಳ ಪರ್ಯಂತ ನಡೆಯುವ ಪಂಚಾರತಿ ಸೇವೆಯಲ್ಲಿ
ಶ್ರೀ ಕ್ಷೇತ್ರ ನಂದಾವರ ಬ್ರಹ್ಮಕಲಶ ಸಮಿತಿ ಕಾರ್ಯಾಧ್ಯಕ್ಷ
ವಿಶ್ವನಾಥ ಆಳ್ವ ಕಾಂತಾಡಿಗುತ್ತು, ಗಿರೀಶ್ ಬಂಗೇರ ನೀಲ್ಯ ಮುಂಬಯಿ, ಪಾಣೆಮಂಗಳೂರು ಶ್ರೀ ವೀರವಿಠ್ಠಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೆಸರ ಬಿ. ಯೋಗೀಶ ಪೈ , ಉದ್ಯಮಿ ಜನಾರ್ದನ ಪೂಜಾರಿ, ಸೋಮವಾರಪೇಟೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖಾ ವ್ಯವಸ್ಥಾಪಕ ಪ್ರಸಾದ್ ಕುಮಾರ್ ಮಾರ್ನಬೈಲು ಪಂಚಾರತಿ ಬೆಳಗಿಸಿದರು.


ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಮಾರ್ನಬೈಲು ಪ್ರಸ್ತಾವನೆಗೈದರು.
ಅಯ್ಯಪ್ಪ ಸ್ವಾಮಿ ಮಂದಿರದ ಆಡಳಿತ ಟ್ರಸ್ಟ್ ಗೌರವಾಧ್ಯಕ್ಷರಾದ ಸಂಜೀವ ಗುರುಸ್ವಾಮಿ, ಕೃಷ್ಣ ಗುರುಸ್ವಾಮಿ, ಅಧ್ಯಕ್ಷ ಪುರುಷೋತ್ತಮ ಪೂಜಾರಿ ನಾಗನವಳಚ್ಚಿಲು, ಶಬರಿ ಮಾತೃ ಮಂಡಳಿ ಅಧ್ಯಕ್ಷೆ ಗಾಯತ್ರಿ ಆರ್. ಕಂಬಳಿ, ಭಜನಾ ಮಂಡಳಿ ಅಧ್ಯಕ್ಷ ಸುರೇಶ್ ಕುಲಾಲ್ ಕಲ್ಲಾಡಿಗೋಳಿ, ಪದಾಧಿಕಾರಿಗಳಾದ ಯಾದವ ಬಂಗೇರ ಕಂಚಿಲ, ಸಂದೀಪ್ ಕುಮಾರ್ ನಾಗನವಳಚ್ಚಿಲ್, ನಾಗೇಶ್ ಕುಲಾಲ್ ಕೋಮಾಲಿ, ರಾಜೀವ ಕೊಟ್ಟಾರಿ ಕಲ್ಲಡ್ಕ, ವಿಶ್ವನಾಥ ಆಚಾರ್ಯ ಮಾರ್ನಬೈಲು, ಗಣೇಶ್ ದೇವಾಡಿಗ ದಾಸರಗುಡ್ಡೆ, ವಸಂತ ಪೂಜಾರಿ ನಾಗನವಳಚ್ಚಿಲು, ಸೋಮಾನಾಥ ಗಟ್ಟಿ ಮಾರ್ನಬೈಲು, ವಸಂತ್ ಕೊಲ್ಲುಕೋಡಿ, ಅವಿನಾಶ್ ಗಟ್ಟಿ ಮಾರ್ನಬೈಲು, ಹೇಮಾ ಕೇಶವ್, ಪ್ರಮೀಳಾ ಗಣೇಶ್, ಸರಸ್ವತಿ ಎಂ. ನಾಯ್ಕ್ ಖಂಡಿಗ, ನಿತಿನ್ ಕುಮಾರ್, ಸಂತೋಷ್ ಆಚಾರ್ಯ, ದೀಪ್ತೇಶ್ ಮೆಲ್ಕಾರ್, ಮಾಧವ ನಾಯ್ಕ್, ನಾರಾಯಣ ಕುಲಾಲ್ ಗುಡ್ಡೆಯಂಗಡಿ, ಮಾಧವ ಶೆಣೈ ಬೋಳಂಗಡಿ ಮತ್ತಿತರರು ಉಪಸ್ಥಿತರಿದ್ದರು.
Advertisement







