
ಬಂಟ್ವಾಳ: ಆಲದಪದವು ನೂರುಲ್ ಇಸ್ಲಾಂ ಮದರಸ ಹಾಗೂ ಮಸ್ಜಿದ್ ನಲ್ಲಿ 79 ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಹಿರಿಯರಾದ ಪುತುಮೋನು ಬಸ್ತಿಕೋಡಿ ಧ್ವಜರೋಹಣ ನೆರವೇರಿಸಿದರು.




ಮಸೀದಿ ಅಧ್ಯಕ್ಷ ಹಂಝ ಬಸ್ತಿಕೋಡಿ ಮತ್ತು ಇಮಾಮ್ ರಾದ ಅಬೂಬಕ್ಕರ್ ಸಿದ್ದೀಕ್ ಮಹ್ದಾನಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸಿರಾಜ್ ಬಸ್ತಿಕೋಡಿ, ಕೊಶಾಧಿಕಾರಿ ಇಮ್ರಾನ್ ಬಸ್ತಿಕೋಡಿ ಹಾಗೊ ಹಾಜಿ ಅಬ್ದುಲ್ ರಹಿಮಾನ್ ಬಸೀರ್ ಪಾಲ್ಕೆ ಅಬ್ಬು ನಡಾಯಿ ಹಾಗೊ ಜಮಾತರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದರು.


Advertisement







