
ಬಂಟ್ವಾಳ: ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರ (ರಿ) ಪುತ್ತೂರು ಪ್ರಸ್ತುತ ಪಡಿಸುವ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು
ಇವರ ಸಹಕಾರದೊಂದಿಗೆ
80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನೃತ್ಯ ರಂಜನಿ – 2026″ ನೃತ್ಯ ಕಾರ್ಯಕ್ರಮ ಬಿ.ಸಿ.ರೋಡಿನ ಶ್ರೀ ದೇವಿ ಸಭಾ ಭವನದಲ್ಲಿ ಜರಗಿತು.
ಕಾರ್ಯಕ್ರಮದಲ್ಲಿ ಹೊಟೇಲ್ ಉದ್ಯಮಿ ಜಿ ಎಸ್ ಪರಮೇಶ್ ಇವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಸಂಚಾಲಕ ಉದಯ ವೆಂಕಟೇಶ್ ಭಟ್ , ಸಂಸ್ಥೆಯ ನೃತ್ಯ ನಿರ್ದೇಶಕಿ ವಿದುಷಿ ರೋಹಿಣಿ ಉದಯ್ ಉಪಸ್ಥಿತರಿದ್ದರು ವಿಘ್ನೇಶ್ ಕಲ್ಲಡ್ಕ ಕಾರ್ಯಕ್ರಮ ನಡೆಸಿಕೊಟ್ಟರು. ವಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ರಂಜನಿ ಕಾರ್ಯಕ್ರಮ ನಡೆಯಿತು.
Advertisement







