ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈಯವರ ಹುಟ್ಟುಹಬ್ಬದ ಪ್ರಯುಕ್ತ ಬಂಟ್ವಾಳ ಬ್ಲಾಕ್ ಯುವಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡಿನ ರಕ್ತೇಶ್ವರೀ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭ ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಜ್ವಲ್ ಶೆಟ್ಟಿ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಕ್ರಮ ಸಕ್ರಮ ಸಮಿತಿ ಸದಸ್ಯ ಸುರೇಶ್ ಜೋರಾ, ಕಿಶೋರ್ ಪೂಜಾರಿ ನಾಯರ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.

Advertisement







