ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸ್ವಸಹಾಯ ಗುಂಪಿನ ಚಟುವಟಿಕೆಗಳಿಗೆ ಅಡ್ಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹMay 14, 2024
Share ರಾಯಿ ಬಳಿ ಬೆಂಕಿಗೆ ಸುಟ್ಟು ಕರಕಲಾದ ಕಾರು ಬಂಟ್ವಾಳ: ಚಲಿಸುತ್ತಿದ್ದ ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಘಟನೆ ರಾಯಿ- ಕುದ್ಕೊಳಿಯ ಮಧ್ಯೆ ನಡೆದಿದ್ದು ಡಸ್ಟರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಕೆನ್ನಲಿಗೆಗೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. AdvertisementAdvertisementAdvertisementAdvertisement ರಾಯಿ ಬ ಳಿ ಬೆಂಕಿಗೆ ಸುಟ್ಟು ಕರಕಲಾದ ಕಾರು Advertisement
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸ್ವಸಹಾಯ ಗುಂಪಿನ ಚಟುವಟಿಕೆಗಳಿಗೆ ಅಡ್ಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹMay 14, 2024