ಬಂಟ್ವಾಳ: ಶ್ರೀಮತಿ ಲಕ್ಷ್ಮಿ ದೇವಿ ನರಸಿಂಹ ಪೈ ವಿದ್ಯಾಲಯ ಪಾಣೆ ಮಂಗಳೂರು ಇಲ್ಲಿನ ವಿದ್ಯಾರ್ಥಿಗಳಾದ ಶಮಿತಾ ಯು. ಇವರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಿರಿಯ ವಿಭಾಗದ ಭಕ್ತಿಗೀತೆ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಹಾಗೆಯೇ ಸಮರ್ಥ್ ವೈ ಇವರು ಹಿರಿಯ ವಿಭಾಗದ ಭಕ್ತಿ ಗೀತೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Advertisement