
ಬಂಟ್ವಾಳ: ಇಲ್ಲಿನ ಬಂಟ್ವಾಳ ಪೇಟೆಯಲ್ಲಿ ನಡೆಯುವ ಮಾರಿಪೂಜೆಯು ಎ.11ರಂದು ಶುಕ್ರವಾರ ರಾತ್ರಿ ನಡೆಯಲಿದೆ. ಬಂಟ್ವಾಳದ ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನದ ನೇಮೋತ್ಸವದ ಬಳಿಕ ವರ್ಷಂಪ್ರತಿಯಂತೆ ಮಾರಿಪೂಜೆಯು ನಡೆಯುತ್ತಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

