
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದ ಸರಕಾರಿ ಕ್ವಾರ್ಟರ್ಸ್ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ಜ್ಯುವೆಲ್ಲರ್ಸ್ ನಲ್ಲಿ ಶ್ರೀ ಲಕ್ಷ್ಮೀ ಪೂಜೆ ವಿಜ್ರಂಭಣೆಯಿಂದ ನಡೆಯಿತು.


ಮಂಗಳವಾರ ಬೆಳಿಗ್ಗೆ ಶ್ರೀ ಲಕ್ಷ್ಮೀ ಪೂಜೆ ನೆರವೇರಿದ್ದು ಸಂಸ್ಥೆಯ ಮಾಲಕ ಕಿಶೋರ್ ಕುಮಾರ್ ಆಚಾರ್ಯ, ಅವರ ಕುಟುಂಬ ಬಳಗ, ಹಿತೈಷಿಗಳು ಹಾಗೂ ಗ್ರಾಹಕರು ಈ ಸಂದರ್ಭ ಉಪಸ್ಥಿತರಿದ್ದು ಶುಭ ಹಾರೈಸಿದರು.
ಶ್ರೀ ಲಕ್ಷ್ಮೀ ಜ್ಯುವೆಲ್ಲರ್ಸ್ ನಲ್ಲಿ ನವ ನವೀನ ಶೈಲಿಯ ಹಾಲ್ ಮಾರ್ಕ್ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ತಯಾರಿಸಿ ಕೊಡಲಾಗುವುದು. ಗ್ರಾಹಕರ ಮನಕ್ಕೊಪ್ಪುವ ಚಿನ್ನಾಭರಣ ಹಾಗೂ ಬೆಳ್ಳಿಯ ಸಾಮಾಗ್ರಿಗಳು ಇಲ್ಲಿ ಲಭ್ಯವಿದ್ದು ಕಳೆದ 27 ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬರುತ್ತಿದೆ. 25 ವರ್ಷಗಳಿಂದ ಶ್ರೀ ಲಕ್ಷ್ಮೀ ಗೋಲ್ಡ್ ಗಿಫ್ಟ್ ಸ್ಕೀಂ ಮೂಲಕ ಪರಿಶುದ್ಧತೆಯ 916 ಹಾಲ್ ಮಾರ್ಕ್ ಚಿನ್ನಾಭರಣಗಳನ್ನು ತಯಾರಿಸಿ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿದೆ.


Advertisement







