ಬಂಟ್ವಾಳ: ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು ಹಾಗೂ ರೋಟರಿ ಕ್ಲಬ್ ಬಂಟ್ವಾಳ ಇದರ ಜಂಟಿ ಸಹಯೋಗದಲ್ಲಿ ದೇಸಿ ನಾಯಿಬೆಕ್ಕಿನ ಮರಿಗಳ ದತ್ತು ಕೊಡುವ ಶಿಬಿರ ಜೂ.16ರಂದು ಬೆಳಿಗ್ಗೆ 10 ರಿಂದ 5 ಗಂಟೆಯವರೆಗೆ ಬಿ.ಸಿ.ರೋಡಿನ ರೈಲು ನಿಲ್ದಾಣದ ಬಳಿ ಇರುವ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ ಎಂದು ರೋಟರಿ ಕ್ಲಬ್ ಬಂಟ್ವಾಳದ ಪ್ರಕಟಣೆ ತಿಳಿಸಿದೆ.
ದೇಸಿ ನಾಯಿ, ಬೆಕ್ಕಿನ ಮರಿಗಳ ದತ್ತು ಕೊಡುವ ಶಿಬಿರ
