ಮಂಗಳೂರು: ಪಶ್ಚಿಮ ಬಂಗಾಳ ಮತ್ತು ರಾಷ್ಟ್ರದ ಇತರ ಭಾಗಗಳಲ್ಲಿ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಹಾಗು ಆಸ್ಪತ್ರೆ ಗಳ ಮೇಲೆ ಆಗುತ್ತಿರುವ ದಾಳಿ ಯನ್ನ ನಿಲ್ಲಿಸಿ, ಗೂಂಡಾಗಳನ್ನ ಬಂಧಿಸಿ ವೈದ್ಯರುಗಳಿಗೆ ರಕ್ಷಣೆ ಕೊಡಬೇಕು. ಮತ್ತು ಈರೀತಿಯ ದಾಳಿಯನ್ನ ನಿಯಂತ್ರಿಸಲು ಕೇಂದ್ರ ಸರಕಾರ ಕಠಿಣ ಕಾನೂನನ್ನ ತರಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರವರಿಗೆ ದಕ ಜಿಲ್ಲಾಧಿಕಾರಿಯ ಮೂಲಕ ಮನವಿಯನ್ನ ಮಂಗಳೂರು ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಕೊಡಲಾಯಿತು.
ವೈದ್ಯರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ
