
ಬಂಟ್ವಾಳ: ಚೆಸ್ ಮಾಸ್ಟರ್ ಮಂಗಳೂರು ಇದರ ಆಶ್ರಯದಲ್ಲಿ ರೋಟರಿ ಕ್ಲಬ್ಬಿ.ಸಿ.ರೋಡು ಸಿಟಿ, ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಇದರ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ರ್ಯಾಪಿಡ್ ಚೆಸ್ ಟೂರ್ನಮೆಂಟ್ ಜ.18ರಂದು ಭಾನುವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದೆ. ವಿವಿಧ ವಿಭಾಗದಲ್ಲಿ ಚೆಸ್ ಪಂದ್ಯಾಟ ನಡೆಯಲಿದ್ದು ಆಸಕ್ತ ಸ್ಪರ್ಧಾಳುಗಳು ಜ.16ರ ಒಳಗಾಗಿ ತಮ್ಮಹೆಸರು ನೋಂದಾತಯಿಸುವಂತೆ ಪ್ರಕಟಣೆ ತಿಳಿಸಿದೆ.


Advertisement







