ಬಂಟ್ವಾಳ: ತಾಲೂಕಿನ ಭೂಮಿ ಶಾಖೆಯಲ್ಲಿ ಸರಿ ಸುಮಾರು 2 ಲಕ್ಷ ಪಹಣಿಗೆ ಡಿಜಿಟಲ್ ಸಹಿ ಪ್ರಕ್ರಿಯೆ ನಡೆಯಲಿರುವುದರಿಂದ ಜು.1 ರಿಂದ ಜು.12ರವರೆಗೆ ಭೂಮಿ ಶಾಖೆ ಅರ್ಜಿ ಕಿಯೋಸ್ಕ್ ಮತ್ತು ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತಗೊಳ್ಳಲಿದ್ದು ಸಾರ್ವಜನಿಕರು ಸಹಕರಿಸುವಂತೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.1 ರಿಂದ 12ರವರೆಗೆ ಪಹಣಿ ವಿತರಣಾ ಕಾರ್ಯ ಸ್ಥಗಿತ
