
ಬಂಟ್ವಾಳ: ಕರುನಾಡು ಬಾರಿಟೆಬಲ್ ಟ್ರಸ್ಟ್ ಇದರ 12 ನೇ ಸೇವಾ ಯೋಜನೆಯಾಗಿ ದ.ಕ.ಜಿ.ಪಂ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಯಪಾದೆ ಇಲ್ಲಿನ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು.
ಈ ಸಮಯದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರುಗಳು ಹಾಗೂ ಸಂಸ್ಥೆಯ ಎಲ್ಲಾ ಸೇವಾ ಮಾಣಿಕ್ಯರು ಹಾಜರಿದ್ದರು.



Advertisement







