
ಬಂಟ್ವಾಳ: ಕುರ್ನಾಡು ಮಿತ್ತಕೋಡಿ ನಿವಾಸಿ ಭೋಜ ಬಿ. ರವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ದೈವಾಧೀನರಾದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅವರು ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಸಂಘದ ಹಿರಿಯ ಸದಸ್ಯರು ಹಾಗೂ ಮಾಜಿ ಪದಾಧಿಕಾರಿ. ಮುಡಿಪು ಕುಲಾಲ ಸಂಘದ ಮಾಜಿ ಅಧ್ಯಕ್ಷರು, ಬಂಟ್ವಾಳ ಯುವಜನ ವ್ಯಾಯಾಮ ಶಾಲೆಯ ಪದಾಧಿಕಾರಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಮೃತರ ಅಂತಿಮ ದರ್ಶನವು ಕುರ್ನಾಡು ಮೃತರ ಸ್ವಗ್ರಹದಲ್ಲಿ ಸಂಜೆ 5.30 ಗೆ ಗಂಟೆಗೆ ಮತ್ತು ಬಡ್ದಕಟ್ಟೆ ಸ್ಮಶಾನದಲ್ಲಿ ಮೃತರ ಅಂತ್ಯ ಕ್ರಿಯೆಯು ಸುಮಾರು 7.00 ಗಂಟೆಗೆ ನಡೆಯಲಿದೆ. ಎಂದು ಕುಟುಂಬ ಮೂಲಗಳು ತಿಳಿಸಿದೆ.


Advertisement







