
ಬಂಟ್ವಾಳ : 73ನೇ ಸಹಕಾರ ಸಪ್ತಾಹದಲ್ಲಿ ಸಜೀಪ ಮೂಡ ಗ್ರಾಮದ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ ಲಭಿಸಿದ್ದು ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಅವರು ಸ್ವೀಕರಿಸಿದರು. ಸಮಾರಂಭದಲ್ಲಿ ಸಹಕಾರ ಸಚಿವ ಲಕ್ಷ್ಮಣ ಸಂಗಪ್ಪ ಸವದಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ ಫರೀದ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ ಬೆಂಗಳೂರು ಇದರ ಅಧ್ಯಕ್ಷ ಜಿ ಟಿ ದೇವೇಗೌಡ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಉಪಸ್ಥಿರಿದ್ದರು.
Advertisement







