ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ತಂಡವು ಫೆಬ್ರವರಿ ೨೭, ೨೮ ರಂದು ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ
ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ತೃತೀಯ
