ಬಂಟ್ವಾಳ: ಮಹಿಳಾ ಜೂಡೋ ಚಾಂಪಿಯನ್ ಶಿಪ್ ನಲ್ಲಿ ಮುಡಿಪುವಿನ ವೆನಿಲ್ಲಾ ಮಣಿಕಂಠ ಅವರು 44 ಕೆ.ಜಿ. ಸ್ಪರ್ಧಾ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಇವರು ಮಂಗಳೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಪೊಳಲಿಯ ಶ್ರೀ ರಾಮಕೃಷ್ಣ ತಪೋವನದದಲ್ಲಿರುವ ತರಬೇತಿ ಕೇಂದ್ರದಲ್ಲಿ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
ಜೂಡೋ ಚಾಂಪಿಯನ್ ಶಿಪ್ ನಲ್ಲಿ ವೆನಿಲ್ಲಾ ಮಣಿಕಂಠಗೆ ಚಿನ್ನದ ಪದಕ
