ಬಂಟ್ವಾಳ: ಸಂವಿಧಾನ ಶಿಲ್ಪಿ ಡಾ. ಬಿ.ಆರ್ . ಅಂಬೇಡ್ಕರ್ ಅವರ 129 ನೇ ಜಯಂತಿಯನ್ನು ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಅವರು ಪಂಜಿಕಲ್ಲು ಗ್ರಾಮದ ತನ್ನ ಮನೆ ಅಂಚನ್ ಸದನದಲ್ಲಿ ಸರಳವಾಗಿ ಆಚರಿಸಿದರು.
ಈ ಸಂದರ್ಭ ಸಮಿತಿಯ ಕಾರ್ಯದರ್ಶಿ ಪುರುಷೋತ್ತಮ ಅಂಚನ್, ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ, ಶ್ರೀ ದುರ್ಗಾ ಚಾರಿಟೆಬಲ್ ಟ್ರಸ್ಟ್ ನ ಸದಸ್ಯ ನವಿನ್ ಸೇಸಗುರಿ ಉಪಸ್ಥಿತರಿದ್ದರು.
ಅಂಚನ್ ಸದನದಲ್ಲಿ ಡಾ. ಬಿ.ಆರ್ . ಅಂಬೇಡ್ಕರ್ ಜಯಂತಿ
