ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಶ್ರೀ ಕ್ಷೇತ್ರ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಶಾರದಾ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ಶಶಿಧರ್ ಹೆಗ್ಡೆ, ಅನಿಲ್ ಕುಮಾರ್ , ಪ್ರಮುಖರಾದ ಜಯಶೀಲ ಅಡ್ಯಂತಾಯ, ಪದ್ಮರಾಜ್ ಕುದ್ರೋಳಿ ಮೊದಲಾದವರು ಉಪಸ್ಥಿತರಿದ್ದರು.