ಬಂಟ್ವಾಳ: ಇಲ್ಲಿನ ಬಂಟ್ವಾಳ ಪೇಟೆಯ ರಾಜಸೌಧದಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ ಉಪಸ್ಥಿತರಿದ್ದರು.
BREAKING NEWS