ಬಂಟ್ವಾಳದ: ತಾಲೂಕಿನ ಪರ್ವತ ಕ್ಷೇತ್ರ ನರಹರಿ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಶ್ರೀ ಕ್ಷೇತ್ರದ ಜೀರ್ಣೋದ್ಧಾರದ ಕಾರ್ಯವನ್ನು ಪರಿಶೀಲಿಸಿದರು. ಈ ಸಂದರ್ಭ ಮಾಜಿ ಶಾಸಕ ರುಕ್ಮಯ ಪೂಜಾರಿ, ಆಡಳಿತ ಮೊಕ್ತೇಸರ ಡಾ.ಪ್ರಶಾಂತ್ ಮಾರ್ಲ ಉಪಸ್ಥಿತರಿದ್ದರು.