ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರೀ ಸೇವಾ ಸಂಘ ಇದರ ೨೦೨೦-೨೧ನೇ ಸಾಲಿನ ಅಧ್ಯಕ್ಷರಾಗಿ ಸೋಮನಾಥ ಸಾಲ್ಯಾನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಮನೋಜ್, ಕೋಶಾಧಿಕಾರಿಯಾಗಿ ಸಂತೋಷ್ ಕುಮಾರ್, ಉಪಾಧ್ಯಕ್ಷರಾಗಿ ಗಣೇಶ್ ಸ್ವಸ್ತಿಕ್, ಅನೀಶ್ ಕುಮಾರ್, ಗೌರವಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್, ಜೊತೆ ಕಾರ್ಯದರ್ಶಿಗಳಾಗಿ ರಾಜೇಶ್ ಕೋಟ್ಯಾನ್, ಸತ್ಯನಾರಾಯಣ ರಾವ್, ಗೌರವ ಸಲಹೆಗಾರರಾಗಿ ನ್ಯಾಯವಾದಿ ಯಶವಂತ ವಿಟ್ಲ, ಸಂಜೀವ ಸಾಲ್ಯಾನ್, ನಿತ್ಯಾನಂದ, ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ಕುಲಾಲ್ ಸರ್ವಾನುಮತದಿಂದ ಆಯ್ಕೆಯಾದರು.