ಬಂಟ್ವಾಳ: ತಾಲೂಕಿನ ಬಡಗಕಜೆಕಾರು ಗ್ರಾಮಪಂಚಾಯತ್ ವ್ಯಾಪ್ತಿಯ ಮಾಡ ಪಲ್ಕೆ ಎಂಬಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಹಲವಾರು ಮಂದಿ ಕಾಂಗ್ರೆಸ್ ಸೇರಿದರು. ಮಾಜಿ ಸಚಿವ ಬಿ. ರಮಾನಾಥ ರೈ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಜಿ.ಪಂ. ಸದಸ್ಯ ಪದ್ಮಶೇಖರ ಜೈನ್ ಅವರಿಗೆ ಪಕ್ಷದ ಧ್ವಜ ನೀಡಿ ಕಾಂಗ್ರೆಸ್ ಗೆ ಬರಮಾಡಿಕೊಂಡರು.