ಬಂಟ್ವಾಳ: ಅಮ್ಟಾಡಿ ಗ್ರಾಮದ ಬೆದ್ರಗುಡ್ಡೆ ಎಂಬಲ್ಲಿ ಈಗ ತಾನೆ ಬಂದ ಗಾಳಿ ಮಳೆಗೆ ಮೋಹನ ಜೋಗಿ ಎಂಬವರ ಮನೆಗೆ ತೆಂಗಿನ ಮರ ಬಿದ್ದು ಸಂಪೂರ್ಣ ಜಖಂ ಆಗಿದೆ.ಲಕ್ಚಾಂತರ ರುಪಾಯಿ ನಷ್ಟ ಆಗಿರಬಹುದು ಎಂದು ಅಂದಾಜಿಸಲಾಗಿದೆ.ಸ್ಥಳಕ್ಕೆ ಅಮ್ಟಾಡಿ ಗ್ರಾಮ ಲೆಕ್ಕಾಧಿಕಾರಿ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
BREAKING NEWS