ಬಂಟ್ವಾಳ: ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ ೨೦೨೩-೨೪ ನೇ ಸಾಲಿನ ಅಧ್ಯಕ್ಷರಾಗಿ ಸುರೇಶ ಬಂಗೇರ ಪುನರಾಯ್ಕೆ ಯಾಗಿದ್ದಾರೆ. ಭಾನುವಾರ ಸಂಚಯಗಿರಿಯ ನರಸಿಂಹರಾಜ ಹೊಳ್ಳ ಇವರ ಮನೆಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.
Advertisement
ಉಪಾಧ್ಯಕ್ಷರಾಗಿ ಪ್ರಿಯಲತಾ ಕಾರ್ಯದರ್ಶಿಯಾಗಿ ಶಿವನಾಯ್ಕ್ ಕೋಶಾಧಿಕಾರಿಯಾಗಿ ಎ.ದಾಮೋದರ್, ಕ್ರೀಡಾ ಕಾರ್ಯದರ್ಶಿಯಾಗಿ ಪುರಂದರ ಶೆಟ್ಟಿ, ಗೌರವಾಧ್ಯಕ್ಷರಾಗಿ ನರಸಿಂಹರಾಜ ಹೊಳ್ಳ ಆಯ್ಕೆಯಾಗಿದ್ದಾರೆ> ಈ ಸಂದರ್ಭ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.
Advertisement