Share AdvertisementAdvertisementAdvertisement ಬಂಟ್ವಾಳ: ಇಲ್ಲಿನ ಪುದು ಗ್ರಾಮದ ದತ್ತ ನಗರ ನಿವಾಸಿ ದೇವಕಿ (80) ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು.ಪುದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗಣೇಶ್ ಸಹಿತ 4 ಗಂಡು,2 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. Advertisement Advertisement