ಬಂಟ್ವಾಳ: ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಜೋಡುಮಾರ್ಗ, ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ದಕಟ್ಟೆ, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಸಿದ್ದಕಟ್ಟೆ ಹಾಗೂ ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಫೆ.26ರಂದು ಭಾನುವಾರ ಬೆಳಿಗ್ಗೆ 9ರಿಂದ ಸಿದ್ದಕಟ್ಟೆಯ ಹರ್ಷಾಲಿ ಸಭಾಂಗಣದಲ್ಲಿ ನಡೆಯಲಿದೆ.
Advertisement
ಸಾಮಾನ್ಯ ರೋಗ ತಪಾಸಣೆ, ಎಲುಪಬು ಮತ್ತು ಕೀಲು, ಧರ್ಮ ಚಿಕಿತ್ಸೆ, ಉಚಿತ ಇಸಿಜಿ, ಕಿವಿ ಮೂಗು ಗಂಟಲು ವಿಭಾಗ, ರಕ್ತದೊತ್ತಡ ಸಕ್ಕರೆ ರೋಗ ಪರೀಕ್ಷೆ ಸ್ತ್ರೀ ರೋಗಳ ಬಗ್ಗೆ ತಪಾಸಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement