ಬಂಟ್ವಾಳ : ವೀರಕಂಬ ಗ್ರಾಮದ ಬಳ್ಳಮಲೆ ರಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಕಸ್ಮಿಕವಾಗಿ ಬೆಂಕಿ ತಗುಲಿ ಅರಣ್ಯವಿಡಿ ವ್ಯಾಪಿಸಿಕೊಂಡಿದೆ. ಬಂಟ್ವಾಳ ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಊರ ನಾಗರಿಕರು ಬೆಂಕಿನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು.
ಬಲ್ಲಮಲೆ ರಕ್ಷಿತಾರಣ್ಯದಲ್ಲಿ ಬೆಂಕಿRemembrance Space for paid advertisement