Advertisement
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇವರಿಂದ 121ನೇ ರಕ್ತದಾನ ಶಿಬಿರ ಮಾ.5ರಂದು ಭಾನುವಾರ ಬೆಳಿಗ್ಗೆ 9 ರಿಂದ 1ರವರೆಗೆ ಫರಂಗಿಪೇಟೆಯ ಸೇವಂಜಲಿ ಸಭಾಗೃಹದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಪ್ರತಾಪ್ಸಿಂಗ್ ಥೋರಾಟ್ ಭಾಗವಹಿಸಲಿದ್ದಾರೆ ಎಂದು ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ತಿಳಿಸಿದ್ದಾರೆ
Advertisement