ಬಂಟ್ವಾಳ: ಕೂಟದಲ್ಲಿ ಭಾಗವಹಿಸಿದ ಕೋಣಗಳು
ಕನೆಹಲಗೆ: 4 ಜೊತೆ
ಅಡ್ಡಹಲಗೆ: 7 ಜೊತೆ
ಹಗ್ಗ ಹಿರಿಯ: 21 ಜೊತೆ
ನೇಗಿಲು ಹಿರಿಯ: 27 ಜೊತೆ
ಹಗ್ಗ ಕಿರಿಯ: 25 ಜೊತೆ
ನೇಗಿಲು ಕಿರಿಯ: 105 ಜೊತೆ
ಒಟ್ಟು ಕೋಣಗಳ ಸಂಖ್ಯೆ: 189 ಜೊತೆ
ಕನೆಹಲಗೆ ವಿಭಾಗದಲ್ಲಿ ಪ್ರಥಮ ಬೇಲಾಡಿ ಬಾವ ಅಶೋಕ್ ಶೆಟ್ಟಿ, ಹಲಗೆ ಮುಟ್ಟಿದವರು ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ
ಹಲಗೆ ಮುಟ್ಟಿದವರು ಬೈಂದೂರು ಮಹೇಶ್ ಪೂಜಾರಿ
ಅಡ್ಡ ಹಲಗೆಯಲ್ಲಿ ಪ್ರಥಮ ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ, ಹಲಗೆ ಮುಟ್ಟಿದವರು ಸಾವ್ಯ ಗಂಗಯ್ಯ ಪೂಜಾರಿ,ದ್ವಿತೀಯ ಮಾನೆಲ್ ಪುರಲ್ದಪ್ಪೆ ಮಣ್ಣ್ ದ ಜೋಕುಲ್ ಜವನೆರ್ ಹಲಗೆ ಮುಟ್ಟಿದವರು ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
ಹಗ್ಗ ಹಿರಿಯ ವಿಭಾಗದಲ್ಲಿ ಪ್ರಥಮ ನಂದಳಿಕೆ ಶ್ರೀಕಾಂತ್ ಭಟ್ “ಬಿ”, ಓಡಿಸಿದವರು ಬಂಬ್ರಾಣ ಬೈಲು ವಂದಿತ್ ಶೆಟ್ಟಿ, ದ್ವಿತೀಯ ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ “ಬಿ” ಓಡಿಸಿದವರು ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ, ಹಗ್ಗ ಕಿರಿಯ ವಿಭಾಗದಲ್ಲಿ ಪ್ರಥಮ ಕಾವಲು ಕಟ್ಟೆ ಕರಂಬಾರು ಬೆಟ್ಟು ಹರೀಶ್ ದಾಸ್
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ದ್ವಿತೀಯ ಮಾಣಿ ಸಾಗು ಮನೆ ಸಂಜೀವ ಶೆಟ್ಟಿ
ಓಡಿಸಿದವರು ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಬೋಳದಗುತ್ತು ಸತೀಶ್ ಶೆಟ್ಟಿ “ಬಿ”ಓಡಿಸಿದವರು ಕೊಳಕೆ ಇರ್ವತ್ತೂರು ಆನಂದ್, ದ್ವಿತೀಯ ನಾವೂರು ನೆಕ್ಕಿಲಾರು ಲಿಂಗಪ್ಪ ಪೂಜಾರಿ “ಎ” ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ, ನೇಗಿಲು ಕಿರಿಯ ವಿಭಾಗದಲ್ಲಿ ಪ್ರಥಮ ಅಲ್ಲಿಪಾದೆ ದೇವಸ್ಯ ಪಡೂರು ವಿಜಯ್ ವಿ ಕೋಟ್ಯಾನ್
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ ಮಾಂಗಾಜೆ ಸತ್ಯಶ್ರೀ ನಿಲಯ ಬಾಬು ಲಿಖಿತ್ ಕುಮಾರ್ “ಎ”ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಎಮ್ ಶೆಟ್ಟಿ