Share AdvertisementAdvertisementAdvertisement ಬಂಟ್ವಾಳ: ಜಿಲ್ಲೆಯ ಕಾರಣಿಕದ ದೈವ ಕ್ಷೇತ್ರ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮಾ.21 ರಂದು ಮಂಗಳವಾರ ಅಮಾವಾಸ್ಯೆ ಇರುವುದರಿಂದ ಅಗೇಲು ಸೇವೆ ಮತ್ತು ಕೋಲ ಸೇವೆ ಇರುವುದಿಲ್ಲ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ. Advertisement Promotion Advertisement