Advertisement
ಬಂಟ್ವಾಳ: ಬಿ.ರಮಾನಾಥ ರೈ ಅಭಿಮಾನಿ ಬಳಗ ಇದರ ವತಿಯಿಂದ ಮಂಗಳೂರು ವಿಶ್ವ ವಿದ್ಯಾನಿಲಯದ ೨೩ನೇಸಾಲಿನಲ್ಲಿ ನಡೆದ ಎಂ.ಎಸ್ಸಿ ಇನ್ ಸೈಬರ್ ಸೆಕ್ಯುರಿಟಿ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದ ಪದವಿಶ್ರೀ ಅವರನ್ನು ಮಾಜಿ ಸಚಿವ ಬಿ.ರಮಾನಾಥರೈ ಸನ್ಮಾನಿಸಿದರು. ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪುರಸಭಾ ಸದಸ್ಯ ಲೋಲಾಕ್ಷ ಶೆಟ್ಟಿ, ಬೂಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರಾ, ನ್ಯಾಯವಾದಿ ಚಂದ್ರಶೇಖರ ಪೂಜಾರಿ, ಜೋಸ್ಪಿನ್ ಡಿಸೋಜ, ದಯಾನಂದ, ಶಿವಪ್ರಸಾದ ಆಳ್ವ, ಸುರೇಶ್ ಶೆಟ್ಟಿ, ಸತೀಶ್ ಶೆಟ್ಟಿ, ಶೈಲೇಶ್ ಶೆಟ್ಟಿ, ಶಿವಾನಂದ, ಜಯರಾಮ ಶೆಟ್ಟಿ, ಆನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Advertisement