Advertisement
ಬಂಟ್ವಾಳ: ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಬಯಲಾಟ ಸಮಿತಿ ಇದರ ಆಶ್ರಯದಲ್ಲಿ ಯಕ್ಷಗಾನ ಬಯಲಾಟದ ಪ್ರಯುಕ್ತ ಪ್ರಥಮ ವರ್ಷದ ಶ್ರೀ ಕ್ಷೇತ್ರ ಕಟೀಲಿಗೆ ಅಮ್ಮನಡೆ ನಮ್ಮ ನಡೆ ಪಾದಾಯಾತ್ರೆಯು ನಡೆಯಲಿದೆ.
ಎ.8ರಂದು ಶನಿವಾರ ಸಂಜೆ 5.30ಕ್ಕೆ ಪುಂಚೋಡಿ ನಾಗಬನದಿಂದ ಪಾದಯಾತ್ರೆ ಆರಂಭಗೊಳ್ಳಲಿದ್ದು ಮುಂದಿನ 5ವರ್ಷದವರೆಗ ಪ್ರತೀವರ್ಷ ಪಾದಯಾತ್ರೆ ನಡೆಯಲಿದೆ ಎಂದು ಸೇವಾ ಸಮಿತಿಯ ಅಧ್ಯಕ್ಷ ಸುದರ್ಶನ ಜೈನ್ ಪಂಜಿಕಲ್ಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Advertisement