ಬಂಟ್ವಾಳ: ಜೆಸಿಐ ಬಂಟ್ವಳದ ವತಿಯಿಂದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳದಲ್ಲಿ ನಿಕ್ಷಯ ಮಿತ್ರ ಕಾರ್ಯಕ್ರಮದಡಿಯಲ್ಲಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರದ ಕಿಟ್ ವಿತರಣೆ ಮಾಡಲಾಯಿತು.
ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ., ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಪೂರ್ವಧ್ಯಕ್ಷ ಸಂತೋಷ ಜೈನ್, ಸದಸ್ಯರಾದ ಪ್ರಶಾಂತ್ ಕಲ್ಲಡ್ಕ, ಉಮೇಶ್ ಪೂಜಾರಿ, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ ಉಪಸ್ಥಿತರಿದ್ದರು.
Advertisement
Advertisement