Share ಬಂಟ್ವಾಳ: ಧಾರ್ಮಿಕದತ್ತಿ ಇಲಾಖೆಯ ವ್ಯಾಪ್ತಿಗೊಳಪಟ್ಟ ಜಿಲ್ಲೆಯ ಕಾರಣಿಕ ದೈವ ಕ್ಷೇತ್ರ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ಕ್ಷೇತ್ರದಲ್ಲಿ ಅಮಾವಾಸ್ಯೆಯ ಪ್ರಯುಕ್ತ ಮೇ. 19 ಶುಕ್ರವಾರದಂದು ಅಗೇಲು ಹಾಗೂ ಕೋಲ ಸೇವೆ ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. AdvertisementAdvertisementAdvertisement Advertisement Advertisement Advertisement