ಬಂಟ್ವಾಳ: ಶ್ರೀ ಕ್ಷೇತ್ರ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ಇಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿಹೋಮ, ಶ್ರೀ ಆಶ್ಲೇಷ ಬಲಿ ಪೂಜೆ ಸಜೀ ಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯಭಟ್ ನೇತೃತ್ವದಲ್ಲಿ ಜರಗಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್. ಕೆ.ಟಿ. ಸುಧಾಕರ, ಶಂಕರ, ಗಣಪತಿ ಭಟ್, ಕಿಶನ್ ಸೇಣವ. ರಾಮಕೃಷ್ಣ ಭಟ್, ಸುಭಾಷ್, ಗುರುರಾಜ್ ಭಟ್, ಗಣಪತಿ ಭಟ್ ಮೊದಲಾದವರು ಉಪಸ್ಥಿತರಿದ್ದರು
Advertisement
Advertisement