Advertisement
ತುಂಬೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ತುಂಬೆ ದಿವಿಶ್ ಪ್ರಿ ಪ್ರೈಮರಿ ಶಾಲೆಯ ಪುಟಾಣಿಗಳು ಯೋಗಾಭ್ಯಾಸ ಮಾಡಿದರು. ವಿದ್ಯಾಸಂಸ್ಥೆಯ ಎಲ್ ಕೆ ಜಿ ಹಾಗೂ ಯುಕೆಜಿ ವಿಭಾಗದ ಮಕ್ಕಳು ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಸಂಸ್ಥೆಯ ಸಂಚಾಲಕಿ ಉಷಾಲತಾ ಚಂದ್ರಪ್ರಕಾಶ್ ಶೆಟ್ಟಿ, ಶಿಕ್ಷಕಿಯರಾದ ಸ್ವಾತಿಶ್ರೀ, ಉಷಾ ಉಪಸ್ಥಿತರಿದ್ದರು.
Advertisement