ಬಂಟ್ವಾಳ: ಜೆಸಿಐ ವಲಯ 15ರ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಜೆಸಿಐ ಬಂಟ್ವಾಳದ ವತಿಯಿಂದ ಬ್ರಹ್ಮರಕೂಟ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನಡೆಲಾಯಿತು. ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ., ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಕಾರ್ಯದರ್ಶಿ ರಶ್ಮಿ ಶೆಟ್ಟಿ, ಪೂರ್ವಾಧ್ಯಕ್ಷ ಸದಾನಂದ ಬಂಗೇರ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Advertisement
Advertisement