ಬಂಟ್ವಾಳ: ಕಳೆದ ಎರಡು ವರ್ಷಗಳ ಹಿಂದೆ ಲಯನ್ಸ್ ಕ್ಲಬ್ ವತಿಯಿಂದ ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಸಾಲು ಗಿಡಗಳನ್ನು ನಾಟಿ ಮಾಡಲಾಗಿದ್ದು ಇದೀಗ ಗಿಡಗಳು ಬೆಳೆದು ನಿಂತಿದೆ. ಗಿಡಗಳನ್ನು ಲಯನ್ಸ್ ಕ್ಲಬ್ ವತಿಯಿಂದಲೇ ನಿರ್ವಹಣೆ ಮಾಡಲಾಗುತ್ತಿದ್ದು ಲಯನ್ಸ್ ಕ್ಲಬ್ ಬಂಟ್ವಾಳದ ಸದಸ್ಯರು ಉದ್ದವಾಗಿ ಬೆಳೆದ ಗಿಡಗಳ ಕೊಂಬೆಗಳನ್ನು ಕತ್ತರಿಸಿ ಗಿಡದ ಪೋಷಣೆ ಮಾಡಿದರು. ಈ ಸಂದರ್ಭ ಲಯನ್ಸ್ ಕ್ಲಬ್ ಸದಸ್ಯರಾಧ ಶ್ರೀನಿವಾಸ ಪೂಜಾರಿ, ಸುನೀಲ್ ಬಿ, ಪ್ರಶಾಂತ್ ಉಪಸ್ಥಿತರಿದ್ದರು.
Advertisement
Advertisement