ಬಂಟ್ವಾಳ: ಸೌಜನ್ಯಳನ್ನು ಕ್ರೂರವಾಗಿ ಅತ್ಯಾಚಾರ ಮಾಡಿ ಕೊಲೆಗೈದ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಬಂಟ್ವಾಳ ಪ್ರಖಂಡದ ವತಿಯಿಂದ ಕಾರಿಂಜೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭ ಭಜರಂಗದಳದ ಜಿಲ್ಲಾ ಹಾಗೂ ಬಂಟ್ವಾಳ ಪ್ರಖಂಡದ ಪ್ರಮುಖರು ಹಾಜರಿದ್ದರು.
Advertisement
Advertisement