ಬಂಟ್ವಾಳ: ಸರಕಾರಿ ಪ್ರೌಢಶಾಲೆ ಸುರಿಬೈಲ್ನಲ್ಲಿ ನಡೆದ ಮಂಚಿವಲಯ ಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢಶಾಲೆ ನಾರ್ಶ ಮೈದಾನ ತಂಡವು ಪ್ರಥಮ ಸ್ಥಾನ ಪಡೆದು ಬಂಟ್ಟಾಳ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತದೆ. ಗ್ರಾಮೀಣ ಪ್ರದೇಶದ ಶಾಲಾ ಮಕ್ಕಳ ತಂಡವನ್ನು ನಿರಂತರ ಶ್ರಮದಿಂದ ತರಬೇತುಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕ ಅಬ್ದುಲ್ ರಫೀಕ್, ತಂಡದ ವ್ಯವಸ್ಥಾಪಕಿ ಭಾರತಿ ಕೈರಂಗಳ್, ಮುಖ್ಯ ಶಿಕ್ಷಕಿ ಲತಾ, ಸಹಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ, ತಂಡದ ನಾಯಕಿ ಶಿಫಾನ ಉಪಸ್ಥಿತರಿದ್ದರು.
Advertisement
Advertisement