Share AdvertisementAdvertisementAdvertisement Advertisement ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘ, ಮಹಿಳಾ ಘಟಕ ಮತ್ತು ಸೇವಾದಳ ಇದರ ಆಶ್ರಯದಲ್ಲಿ 22 ನೇ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಆ.25 ರಂದು ಶುಕ್ರವಾರ ಸಂಜೆ 4 ಗಂಟೆಗೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. Advertisement Advertisement Advertisement