ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘ ಬಂಟ್ವಾಳ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕ ಹಾಗೂ ಸೇವಾದಳದ ಸಹಕಾರದೊಂದಿಗೆ 22ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ನಡೆಯಿತು.
Advertisement
Advertisement
Advertisement
ಈ ಸಂದರ್ಭ ಶ್ರೀ ರಕ್ತೇಶ್ವರೀ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಿಶ್ವನಾಥ ಬಿ., ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ, ಕಾರ್ಯದರ್ಶಿ ಕೇಶವ ಮಾಸ್ಟರ್ ಮಾರ್ನಬೈಲು, ಕೋಶಾಧಿಕಾರಿ ರಮೇಶ್ ಸಾಲ್ಯಾನ್, ಮಹಿಳಾ ಘಟಕದ ಅಧ್ಯಕ್ಷೆ ಮಾಲತಿ ಮಚ್ಚೇಂದ್ರ, ಮತ್ತಿತರರು ಉಪಸ್ಥಿತರಿದ್ದರು
Advertisement