![](https://aksharanews.in/wp-content/uploads/2023/09/7CD8C56D-C2F2-4E66-AF9D-C96C472BE542-1024x485.jpeg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೊವೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ಬಿ.ಸಿ.ರೋಡಿನ ತಲಪಾಡಿ ಬಳಿ ನಡೆದಿದೆ. ಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಚಾಲಕನಿಗೆ ತರಚಿದ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ಟ್ರಾಫಿಕ್ ಜಾಂ ಉಂಟಾಯಿತು.
![](https://aksharanews.in/wp-content/uploads/2023/04/WhatsApp-Image-2023-02-08-at-9.24.55-AM-1024x362-1.jpeg)
![](https://aksharanews.in/wp-content/uploads/2023/09/A8CCC2DA-3558-4811-97E3-A754EFDDB960-1024x485.jpeg)
![](https://aksharanews.in/wp-content/uploads/2024/01/aksharanews-ad.jpg)