ಬಂಟ್ವಾಳ: ಜೆಸಿಐ ಬಂಟ್ವಾಳದ ಜೇಸಿ ಸಪ್ತಾಹದ ಅಂಗವಾಗಿ ಗುಂಡೂರಿ ಸೇವಾಶ್ರಮ ಕ್ಕೆ ಆಹಾರ ದಾನ ಹಾಗೂ ಆಹಾರ ಕಿಟ್ ವಿತರಣೆ ಮಾಡಲಾಯಿತು.
ಈ ಸಂದರ್ಭ ವಲಯ ಉಪಾಧ್ಯಕ್ಷ ಭರತ್ ಶೆಟ್ಟಿ, ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಕಾರ್ಯದರ್ಶಿ ರಶ್ಮಿ ಶೆಟ್ಟಿ, ಸದಸ್ಯರಾದ ಸಂತೋಷ್ ಜೈನ್, ವಚನ್ ಶೆಟ್ಟಿ, ಆಶಾಮಣಿ ರೈ, ಪ್ರಸಾದ್, ಸುಧಾಕರ್, ದೀಪ್ತಿ ರೈ ಉಪಸ್ಥಿತರಿದ್ದರು.
Advertisement
Advertisement