ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯದಿಂದ ಸ್ವಚ್ಛತಾ ಕಾರ್ಯಕ್ರಮವು ಬಿ.ಸಿ.ರೋಡಿನ ಬೈಪಾಸ್ ಗಾಣದ ಪಡ್ಪುವಿನಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಸಮಘದ ಅಧ್ಯಕ್ಷ ಜಗದೀಶ್ ರೈ ಮಾತನಾಡಿ ಪ್ರತೀ ಸೇವಾ ಸಂಘಗಳು ಸ್ವಚ್ಚಥಾ ಅಭಿಯಾನದಲ್ಲಿ ಕೈ ಜೋಡಿಸಿದರೆ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವೀ ಯಾಗುವುದರಲ್ಲಿ ಸಂದೇಹವಿಲ್ಲ ಎಂದು ತಿಳಿಸಿದರು,
Advertisement
ಪ್ರಧಾನ ಕಾರ್ಯದರ್ಶಿ ರಾಜೇಶ್ ಸಾಲ್ಯಾನ್, ಕೋಶಧಿಕಾರಿ ಜನಾರ್ದನ್ ಕುಲಾಲ್ ಹಾಗು ಸಂಘದ ಪ್ರಮುಖರು ಉಪಸ್ಥಿತರಿದ್ದರು, ನಿಕಟಪೂರ್ವ ಅಧ್ಯಕ್ಷ ಅಣ್ಣು ಪೂಜಾರಿ ಸ್ವಾಗತಿಸಿ, ಸುಧೀರ್ ಬೈಪಾಸ್ ವಂದಿಸಿದರು.
Advertisement