ಬಂಟ್ವಾಳ: ಪುರಸಭೆ ಹಾಗೂ ನಾಗರಿಕ ಕ್ರಿಯಾ ಸಮಿತಿ ವತಿಯಿಂದ ಸಂಚಯಗಿರಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.
Advertisement
ನಾಗರಿಕ ಕ್ರಿಯಾ ಸಮಿತಿ ಅಧ್ಯಕ್ಷ ಸುರೇಶ್ ಬಂಗೇರ, ಪರಿಸರ ಪ್ರೇಮಿ ಎ. ದಾಮೋದರ್ ನೇತೃತ್ವ ವಹಿಸಿದ್ದರು. ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಆರೋಗ್ಯ ನಿರೀಕ್ಷಕ ರತ್ನಪ್ರಸಾದ್ ನಾಗರಿಕ ಕ್ರಿಯಾ ಸಮಿತಿ ಪದಾಧಿಕಾರಿಗಳು, ಸಂಚಯಗಿರಿ ನಾಗರಿಕರು, ಪುರಸಭೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
Advertisement