Advertisement
ಬಂಟ್ವಾಳ: ಅಮಿತ್ ಎಸ್. ಪೈ ಮೆಮೋರಿಯಲ್ ಸ್ವಾಮಿ ವಿವೇಕಾನಂದ ಧ್ಯಾನ ಮತ್ತು ಯೋಗ ಮಂದಿರ
ಪೆರ್ವಾಜೆ ಕಾರ್ಕಳ ಇಲ್ಲಿ ಪ್ರತಿ ಷ್ಠಾಪಿಸಲ್ಪಟ್ಟ ಶ್ರೀ ವಾಲ್ಮೀಕಿ ವಿಗ್ರಹಕ್ಕೆ ವಾಲ್ಮೀಕಿ ಜಯಂತಿ ಯ ಪ್ರಯುಕ್ತ ನಡೆದ ವಿಶೇಷ ಪೂಜೆಯ ಸಂದರ್ಭದಲ್ಲಿ ಕುಕ್ಕೆಶ್ರೀ ಕಲಾಕುಠೀರದ ಮಾಲಕ, ಫೈಬರ್ ಆರ್ಟ್ ಕಲಾವಿದ ಮನೋಜ್ ಕನಪಾಡಿ ಅವರನ್ನು ಗೌರವಿಸಲಾಯಿತು. ಈ ಸಂದರ್ಭ ಶ್ರೀನಿವಾಸ್ ಜಿ. ಕೆ. ಪೈ ಮತ್ತು ಟ್ರಸ್ಟ್ ನ ಪ್ರಮುಖರು ಹಾಜರಿದ್ದರು.
Advertisement