ಬಂಟ್ವಾಳ: ಇಲ್ಲಿನ ಪ್ರತಿಷ್ಠಿತ ಗೃಹಪಯೋಗಿ ವಸ್ತುಗಳ ಮಾರಾಟ ಮಳಿಗೆ ಭದ್ರಾ ಹೋಂ ಅಪ್ಲೈಯೆನ್ಸಸ್ ನ 3 ನೇ ವಾರ್ಷಿಕೋತ್ಸವದ ಪ್ರಯುಕ್ತ ಅಳವಡಿಸಲಾಗಿರುವ ಐ ಲವ್ ಬಂಟ್ವಾಳ ಸೆಲ್ಪೀ ಕಾರ್ನರ್ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.
ಸಂಸ್ಥೆಗೆ ಭೇಟಿ ನೀಡುವ ಗ್ರಾಹಕರು ಇದರ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬೀಳುತ್ತಿದ್ದಾರೆ. ಭದ್ರಾ ಹೋಂ ಅಪ್ಲೈಯೆನ್ಸಸ್ ನ 3ನೇ ವರ್ಷದ ಅಂಗವಾಗಿ ವಿಶೇಷ ಮಾರಾಟ ಮೇಳ ಆರಂಭವಾಗಿದ್ದು ಹಲವಾರು ವಿಶೇಷತೆಗಳೊಂದಿಗೆ ನಡೆಯುತ್ತಿದೆ. ರಿಯಾಯತಿ ದರದಲ್ಲಿ ಎಲೆಕ್ಟ್ರಾನಿಕ್ಸ್, ಫರ್ನಿಚರ್ಸ್ ಸಹಿತ ಗೃಹೋಪಯೋಗಿ ವಸ್ತುಗಳನ್ನು ಮನೆಗೆ ಕೊಂಡೊಯ್ಯ ಬಹುದಾಗಿದೆ. ಈ ವಿಶೇಷ ಅವಕಾಶವನ್ನು ಬಳಸಿಕೊಳ್ಳುವಂತೆ ಭದ್ರಾ ಹೋಂ ಅಪ್ಲೈಯೆನ್ಸಸ್ ಮಾಲಕಿ ಮೇಘಾ ಆಚಾರ್ಯ ತಿಳಿಸಿದ್ದಾರೆ.
Advertisement
Advertisement