Share ಬಂಟ್ವಾಳ: ತಾಲೂಕು ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಸತತ ೩ನೇ ಬಾರಿಗೆ ವಿಶ್ವನಾಥ ಚೆಂಡ್ತಿಮಾರ್ ಅವರು ಪುನರಾಯ್ಕೆಗೊಂಡಿದ್ದಾರೆ.ಗೌರವಾಧ್ಯಕ್ಷರಾಗಿ ವಸಂತ ಮಣಿಹಳ್ಳ, ಕಾರ್ಯದರ್ಶಿಯಾಗಿ ಶ್ರೀಕಾಂತ್ ಪಾಣೆಮಂಗಳೂರು, ಕೋಶಾಧಿಕಾರಿಯಾಗಿ ರವಿ ಪಾಣೆಮಂಗಳೂರು ಆಯ್ಕೆಗೊಂಡರು. AdvertisementAdvertisementAdvertisement — Advertisement